Home ಧಾರ್ಮಿಕ ಕಾರ್ಯಕ್ರಮ ಅಜಪಿಲ: ಗಣಪತಿ ಹವನ, ಮೃತ್ಯುಂಜಯ ಹೋಮ

ಅಜಪಿಲ: ಗಣಪತಿ ಹವನ, ಮೃತ್ಯುಂಜಯ ಹೋಮ

ಗಣಪತಿ ಹವನ, ಮೃತ್ಯುಂಜಯ ಹೋಮ, ಏಕಾದಶ ರುದ್ರಾಭಿಷೇಕ ಸೇವೆಗಳು ನಡೆದವು.

369
0
SHARE

ಬೆಳ್ಳಾರೆ: ಅಷ್ಟಮಂಗಲ ಪ್ರಶ್ನ ಚಿಂತನೆಯಲ್ಲಿ ಕಂಡುಬಂದಂತೆ, ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಮಹಾವಿಷ್ಣು ಸೇವಾ ಸಮಿತಿ ವತಿಯಿಂದ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಗಣಪತಿ ಹವನ, ಮೃತ್ಯುಂಜಯ ಹೋಮ ಹಾಗೂ ಏಕಾದಶ ರುದ್ರಾಭಿಷೇಕ ಸೇವೆಗಳು ನಡೆದವು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುನೀಲ್ ರೈ ಪುಡ್ಕಜೆ, ಶ್ರೀ ಮಹಾವಿಷ್ಣು ಸೇವಾ ಸಮಿತಿ ಅಧ್ಯಕ್ಷ ಅಮೃತ ಕಿಲಂಗೋಡಿ, ವ್ಯವಸ್ಥಾಪನ ಸಮಿತಿ ಮತ್ತು ಸೇವಾ ಸಮಿತಿ ಸದಸ್ಯರು, ಪದಾಧಿಕಾರಿಗಳು ಹಾಗು ಭಕ್ತರು ಭಾಗವಹಿಸಿದರು.

LEAVE A REPLY

Please enter your comment!
Please enter your name here