Home ಧಾರ್ಮಿಕ ಸುದ್ದಿ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಶಿಲಾನ್ಯಾಸ

ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಶಿಲಾನ್ಯಾಸ

1277
0
SHARE

ವಿಟ್ಲ : ವಿಟ್ಲಕಸಬಾ ಗ್ರಾಮದ ಒಕ್ಕೆತ್ತೂರು ಇರಂದೂರಿನಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾ ಶೀರ್ವಾದದೊಂದಿಗೆ ನಡೆದ ಈ ಕಾರ್ಯ ಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಗೌರ ವಾಧ್ಯಕ್ಷ ಮಾಣಿಲದ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಾರ್ಯಾ ಧ್ಯಕ್ಷ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ, ಧ. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ
ಚಂದ್ರಶೇಖರ ನೆಲ್ಯಾಡಿ, ಯೋಜ ನಾಧಿಕಾರಿ ಜಯಾನಂದ, ವೇ| ಮೂ| ಕುಂಟುಕುಡೇಲು ಗುರುರಾಜ ತಂತ್ರಿ, ವಿಟ್ಲ ಶ್ರೀಕೃಷ್ಣ ಧನ್ವಂತರಿ ಮಂದಿರದ ಜ್ಯೋತಿಷಿ ಕೇಶವ ಭಟ್‌, ಉದಯೇಶ ಕೆದಿಲಾಯ, ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಒಕ್ಕೆತ್ತೂರು ಮತ್ತು ಸತೀಶ್‌ ಕುಮಾರ್‌ ಆಳ್ವ ಇರಾಬಾಳಿಕೆ, ಅಧ್ಯಕ್ಷ ಸದಾಶಿವ ಆಚಾರ್ಯ ಕೈಂತಿಲ, ಸಂಚಾಲಕ ವೀರಪ್ಪ ಗೌಡ ರಾಯರಬೆಟ್ಟು, ಕಾರ್ಯದರ್ಶಿ ಎಂ.ಕೆ. ಕುಲಾಲ್‌, ಕೋಶಾಧಿಕಾರಿ ಬಾಲಕೃಷ್ಣ ಗೌಡ ಪೊನ್ನೆತ್ತಡಿ, ಪದಾಧಿಕಾರಿಗಳು, ಸದಸ್ಯರು, ಶ್ರೀ ಲಕ್ಷ್ಮೀನರಸಿಂಹ ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿ ಸದಸ್ಯರು ಮತ್ತಿತರರಿದ್ದರು.

LEAVE A REPLY

Please enter your comment!
Please enter your name here