ಕಲ್ಲಡ್ಕ : ಬಂಟ್ವಾಳ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಮಹಮ್ಮಾಯಿ ದೇವಿ ಅಮ್ಮನವರ ಸಾಮೂಹಿಕ ಗೋಂದೊಲು ಪೂಜೆ ನಡೆಯಿತು. ಪೂವಪ್ಪ ನಾಯ್ಕ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ನಡೆಯಿತು.
ಶಿವಪ್ಪ ನಾಯ್ಕ ಮತ್ತು ಬಾಲಕೃಷ್ಣ ನಾಯ್ಕ ಗೋಂದೊಲು ಪೂಜೆಯ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.