Home ಧಾರ್ಮಿಕ ಸುದ್ದಿ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ನವರಾತ್ರಿ ಮಹೋತ್ಸವ

ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ನವರಾತ್ರಿ ಮಹೋತ್ಸವ

371
0
SHARE

ಬಸ್ರೂರು: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ನವರಾತ್ರಿ ಮಹೋತ್ಸವ ಸೆ. 29ರಿಂದ ಅ. 8ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅ. 6ರಂದು ದುರ್ಗಾಷ್ಟಮಿ, ಸಂಜೆ 4 ಗಂಟೆಗೆ ದುರ್ಗಾದೀಪ ನಮಸ್ಕಾರ ಸೇವೆ, ಅ. 8ರಂದು ವಿಜಯದಶಮಿ, ಸಂಜೆ 6 ಗಂಟೆಗೆ ರಜತ ಪಲ್ಲಕಿ ಉತ್ಸವ ಸೇವೆ, ಅ. 11ರಂದು ಚಂಡಿಕಾ ಹವನ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಸಂಜೆ ರಜತ ಪಲ್ಲಕಿ ಉತ್ಸವ ಸೇವೆ, ನವರಾತ್ರಿ ಮಹೋತ್ಸವ ಅಂಗವಾಗಿ ಪ್ರತಿನಿತ್ಯ ಮಧ್ಯಾಹ್ನ ಪೂಜೆ, ಸಂಜೆ 6.30ರಿಂದ ವಿವಿಧ ಭಜನ ತಂಡಗಳಿಂದ ಭಜನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮುಂಬಯಿನ ಭಾವನಾ ಭಾಸ್ಕರ ಪ್ರಭು ಅವರಿಂದ ಸೆ. 29ರಂದು ಬೆಳಗ್ಗೆ 11 ಗಂಟೆಗೆ, ಸೆ. 30ರಿಂದ ಅ. 5ರ ವರೆಗೆ ಸಂಜೆ 4.30ರಿಂದ, ಅ. 6ರಂದು ಬೆಳಗ್ಗೆ 11ರಿಂದ ಮತ್ತು ಅ. 7 ಮತ್ತು ಅ. 8ರಂದು ಸಂಜೆ 4.30ರಿಂದ ಶ್ರೀ ದೇವಿ ಮಹಾತ್ಮೆ ಮತ್ತು ಮೋಹಿನಿ ಅವತಾರ ವಿಷಯದಲ್ಲಿ ಪ್ರವಚನ ಕಾರ್ಯಕ್ರಮ ಜರಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಓಂ ಶ್ರೀ ಸಾಯಿ ಜ್ಯೋತಿಷ್ಯಾಲಯ
South Canara’s Famous Asrologer
Family issue, ಮದುವೆಯಲ್ಲಿ ವಿಘ್ನ, ಸತಿ-ಪತಿ ಕಲಹ, Court Case, ವಶೀಕರಣ, Love problems, ಸದಾ ಕುಟುಂಬದಲ್ಲಿ ಕಲಹ, Money problem, ಕೆಲಸದಲ್ಲಿ ಕಿರಿಕಿರಿ, ಮಕ್ಕಳ ಸಮಸ್ಯೆ, ವ್ಯಾಪಾರದಲ್ಲಿ ಅಡೆ-ತಡೆ, Loan Issue, ನಿಮ್ಮ ಯಾವುದೇ ಸಮಸ್ಯೆಗೆ 3 ದಿನಗಳಲ್ಲಿ ಶಾಶ್ವತ ಪರಿಹಾರ.
ಹೊಟೇಲ್ ದುರ್ಗಾ ಇಂಟರ್ ನ್ಯಾಶನಲ್, ರೂಂ. ನಂ. 310, 3ನೇ ಮಹಡಿ, ಸಿಟಿ ಬಸ್ ಸ್ಟ್ಯಾಂಡ್ ಹತ್ತಿರ, ಉಡುಪಿ.
ಪಂಡಿತ್ ಸಾಯಿನಾಥ್ ಜೋಶಿ : Ph- 98449-44242

LEAVE A REPLY

Please enter your comment!
Please enter your name here