Home ಧಾರ್ಮಿಕ ಸುದ್ದಿ ಕಡಬ ಸರಸ್ವತೀ ವಿದ್ಯಾಲಯ: ಶ್ರೀ ವರಮಹಾಲಕ್ಷ್ಮೀ ಪೂಜೆ

ಕಡಬ ಸರಸ್ವತೀ ವಿದ್ಯಾಲಯ: ಶ್ರೀ ವರಮಹಾಲಕ್ಷ್ಮೀ ಪೂಜೆ

463
0
SHARE

ಕಡಬ : ಇಲ್ಲಿನ ವಿದ್ಯಾನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಸರಸ್ವತೀ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು. ಪುರೋಹಿತ ಕೆಂಚಭಟ್ರೆ ಶ್ಯಾಮಪ್ರಸಾದ ಕೆದಿಲಾಯ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳು ನೆರವೇರಿತು. ಸರಸ್ವತೀ ವಿದ್ಯಾಲಯ ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ ಅವರು ಶ್ರೀ ವರಮಹಾಲಕ್ಷ್ಮೀ ವೃತದ ಮಹತ್ವದ ಬಗ್ಗೆ ಬೌದ್ಧಿಕ್‌ ನಡೆಸಿಕೊಟ್ಟರು.

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ಸರಿತಾ ರಾಧಾಕೃಷ್ಣ ಕೋಲ್ಪೆ, ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಜತೆಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ, ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವೆಂಕಟ್ರಮಣ ರಾವ್‌ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿಯ ಸದಸ್ಯರಾದ ಶಿವಪ್ರಸಾದ್‌ ರೈ ಮೈಲೇರಿ, ಸೀತಾರಾಮ ಎ., ಸವಿತಾ ಶಿವಸುಬ್ರಹ್ಮಣ್ಯ ಭಟ್‌ ಪಾಜೋವು ಉಪಸ್ಥಿತರಿದ್ದರು.

ಪೂಜಾ ಸಮಿತಿಯ ಕಾರ್ಯದರ್ಶಿ ಶಶಿಪ್ರಭಾ ಮಂಜುನಾಥ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ಪ್ರೇಮಲತಾ ನಿರೂಪಿಸಿ. ಮುಖ್ಯಶಿಕ್ಷಕಿ ಶೈಲಶ್ರೀ ಎಸ್‌. ರೈ ವಂದಿಸಿದರು.

ಓಂ ಶ್ರೀ ಸಾಯಿ ಜ್ಯೋತಿಷ್ಯಾಲಯ
South Canara’s Famous Asrologer
Family issue, ಮದುವೆಯಲ್ಲಿ ವಿಘ್ನ, ಸತಿ-ಪತಿ ಕಲಹ, Court Case, ವಶೀಕರಣ, Love problems, ಸದಾ ಕುಟುಂಬದಲ್ಲಿ ಕಲಹ, Money problem, ಕೆಲಸದಲ್ಲಿ ಕಿರಿಕಿರಿ, ಮಕ್ಕಳ ಸಮಸ್ಯೆ, ವ್ಯಾಪಾರದಲ್ಲಿ ಅಡೆ-ತಡೆ, Loan Issue, ನಿಮ್ಮ ಯಾವುದೇ ಸಮಸ್ಯೆಗೆ 3 ದಿನಗಳಲ್ಲಿ ಶಾಶ್ವತ ಪರಿಹಾರ.
ಹೊಟೇಲ್ ದುರ್ಗಾ ಇಂಟರ್ ನ್ಯಾಶನಲ್, ರೂಂ. ನಂ. 310, 3ನೇ ಮಹಡಿ, ಸಿಟಿ ಬಸ್ ಸ್ಟ್ಯಾಂಡ್ ಹತ್ತಿರ, ಉಡುಪಿ.
ಪಂಡಿತ್ ಸಾಯಿನಾಥ್ ಜೋಶಿ : Ph- 98449-44242

LEAVE A REPLY

Please enter your comment!
Please enter your name here