Home ಧಾರ್ಮಿಕ ಕಾರ್ಯಕ್ರಮ ಕನ್ಯಾಡಿ ಬ್ರಹ್ಮರಥೋತ್ಸವ

ಕನ್ಯಾಡಿ ಬ್ರಹ್ಮರಥೋತ್ಸವ

647
0
SHARE
ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದಲ್ಲಿ ಬ್ರಹ್ಮರಥೋತ್ಸವ ನೆರವೇರಿತು.

ಬೆಳ್ತಂಗಡಿ : ಪ್ರತಿಷ್ಠಾ ಮಹೋತ್ಸವ ಹಾಗೂ 58ನೇ ವರ್ಷದ ಶ್ರೀರಾಮ ತಾರಕ ಮಂತ್ರದ ಅಂಗವಾಗಿ ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಬ್ರಹ್ಮರಥೋತ್ಸವ ನೆರವೇರಿತು.

ಧಾರ್ಮಿಕ ಕಾರ್ಯಕ್ರಮ, ಮಹಾ ಸಂಕಲ್ಪ, ಪೂರ್ಣಾಹುತಿ, ಕ್ಷೇತ್ರಾದಿ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮೂರ್ತಿ ಬಲಿ, ಪಾಲಕಿ ಬಲಿ, ಹಗಲು ಉತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಬ್ರಹ್ಮರಥೋತ್ಸವದ ಬಳಿಕ ರಥಾರೋಹಣ ಪೂಜೆ ಮಹೋತ್ಸವ, ಅವಭೃತ ಓಕುಳಿ, ಕ್ಷೇತ್ರದ ರಕ್ತೇಶ್ವರೀ ಮತ್ತು ಗುಳಿಗ ದೈವಗಳಿಗೆ ನೇಮ ನಡೆಯಿತು.

LEAVE A REPLY

Please enter your comment!
Please enter your name here