Home ಧಾರ್ಮಿಕ ಸುದ್ದಿ ಕೇರ್ಪಡ: ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ವಿಶೇಷ ಪೂಜೆ

ಕೇರ್ಪಡ: ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ವಿಶೇಷ ಪೂಜೆ

620
0
SHARE

ಸುಳ್ಯ : ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಗ್ಗೆ ಗಣಪತಿ ಹವನ, ಬಲಿವಾಡು, ವಿಶೇಷಪೂಜೆ, ಸಂಜೆ ದುರ್ಗಾನಮಸ್ಕಾರ ಪೂಜೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಬೈಪಡಿತ್ತಾಯ ಪೂಜಾ ಕಾರ್ಯ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ., ಸದಸ್ಯೆ ರಾಜೀವಿ ರೈ ಕಲ್ಲೇರಿ, ಮಾಜಿ ಸದಸ್ಯ ವೆಂಕಪ್ಪ ಗೌಡ ಆಲಾಜೆ, ಜಾನಕಿ ಮುರುಳ್ಯ, ಸೇವಾಸಮಿತಿ ಅಧ್ಯಕ್ಷ ಶಿವಾನಂದ ನಾಗಮಜಲು, ಮಹಿಷಮರ್ದಿನಿ ಸೇವಾ ಸಮಿತಿ ಅಧ್ಯಕ್ಷೆ ಗುಣವತಿ ನಾವೂರು, ಬಾಲಕೃಷ್ಣ ಆಳ್ವ, ಉದಯಕುಮಾರ್‌ ರೈ ನಾಗನಕಜೆ, ಸುಂದರ ಗೌಡ ಆರೆಂಬಿ, ನಾಗೇಶ್‌ ಆಳ್ವ ಕಟ್ಟಬೀಡು, ಗಂಗಾಧರ ಪಂಡಿತ್‌ ಉಪಸ್ಥಿತರಿದ್ದರು.

ಓಂ ಶ್ರೀ ಸಾಯಿ ಜ್ಯೋತಿಷ್ಯಾಲಯ
South Canara’s Famous Asrologer
Family issue, ಮದುವೆಯಲ್ಲಿ ವಿಘ್ನ, ಸತಿ-ಪತಿ ಕಲಹ, Court Case, ವಶೀಕರಣ, Love problems, ಸದಾ ಕುಟುಂಬದಲ್ಲಿ ಕಲಹ, Money problem, ಕೆಲಸದಲ್ಲಿ ಕಿರಿಕಿರಿ, ಮಕ್ಕಳ ಸಮಸ್ಯೆ, ವ್ಯಾಪಾರದಲ್ಲಿ ಅಡೆ-ತಡೆ, Loan Issue, ನಿಮ್ಮ ಯಾವುದೇ ಸಮಸ್ಯೆಗೆ 3 ದಿನಗಳಲ್ಲಿ ಶಾಶ್ವತ ಪರಿಹಾರ.
ಹೊಟೇಲ್ ದುರ್ಗಾ ಇಂಟರ್ ನ್ಯಾಶನಲ್, ರೂಂ. ನಂ. 310, 3ನೇ ಮಹಡಿ, ಸಿಟಿ ಬಸ್ ಸ್ಟ್ಯಾಂಡ್ ಹತ್ತಿರ, ಉಡುಪಿ.
ಪಂಡಿತ್ ಸಾಯಿನಾಥ್ ಜೋಶಿ : Ph- 98449-44242

LEAVE A REPLY

Please enter your comment!
Please enter your name here