Home ಧಾರ್ಮಿಕ ಸುದ್ದಿ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ

ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ

2937
0
SHARE

ಮಹಾನಗರ: ಕೊಡಿಯಾ ಲಬೈಲ್‌ನ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವದ ಅಂಗವಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ವಿಶೇಷ ಮಹಾಪೂಜೆ, ರಾತ್ರಿ 10.30ಕ್ಕೆ ಭೇಟಿಕಳ, ವೀರಸ್ತಂಭ ದರ್ಶನ, ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ 2.30ಕ್ಕೆ ಶ್ರೀ ಭಗವತೀ ಮಾತೆಯರ ಭವ್ಯ ಶೋಭಾಯಾತ್ರೆ ನಡೆದು ಪ್ರಾತಃಕಾಲ 3.30ಕ್ಕೆ ಕೆಂಡ ಸೇವೆ, ಮೂರ್ತಿ ದರ್ಶನ ನಡೆಯಿತು.

ರವಿವಾರ ಮಧ್ಯಾಹ್ನ 12.30ಕ್ಕೆ ಶ್ರೀ ಪುಲ್ಲೂರಾಳಿ ಭಗವತೀ ಕ್ಷೇತ್ರದಲ್ಲಿ ವಿಶೇಷ ಮಹಾಪೂಜೆ ನಡೆದು, ರಾತ್ರಿ 10.30ಕ್ಕೆ ಶ್ರೀ ಪುಲ್ಲೂರಾಳಿ ಭಗವತೀ ಕ್ಷೇತ್ರದಲ್ಲಿ ಕೆಂಡಸೇವೆ, ಮೂರ್ತಿ ದರ್ಶನ ನಡೆಯಿತು.

LEAVE A REPLY

Please enter your comment!
Please enter your name here