Home ಧಾರ್ಮಿಕ ಸುದ್ದಿ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇಗುಲ: ಜಾತ್ರೆಗೆ ಗೊನೆ ಮುಹೂರ್ತ

ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇಗುಲ: ಜಾತ್ರೆಗೆ ಗೊನೆ ಮುಹೂರ್ತ

1315
0
SHARE

ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೆ ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಮಾ. 25 ಮತ್ತು 26ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಗೊನೆಮುಹೂರ್ತ ನಡೆಯಿತು.

ದೇವಸ್ಥಾನ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಕಾರ್ಯದರ್ಶಿ ಶಿವಪ್ರಸಾದ್‌ ಶೆಟ್ಟಿ ಕಿನಾರ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ನವೀನ್‌ ಕುಮಾರ್‌ ಶೆಟ್ಟಿ ಮುಗೇರುಗುತ್ತು, ರಾಕೇಶ ರೈ ಕೆಡೆಂಜಿ, ಶಿವರಾಮ ಗೌಡ ಮೆದು, ಅರ್ಚಕ ಪದ್ಮನಾಭ ಕುಂಜತ್ತಾಯ, ಆಶಾ ಪ್ರವೀಣ್‌ ನಾೖಕ್‌ ಕಂಪ, ಮೋನಪ್ಪ ಗೌಡ ಆರೆಲ್ತಡಿ, ಪ್ರೇಮಾ ಪುಟ್ಟಣ್ಣ ನಾಯ್ಕ ಕೆಡೆಂಜಿ, ಪ್ರಮುಖರಾದ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ಪ್ರಭಾಕರ ಶೆಟ್ಟಿ ನಡುಬೈಲು, ವೆಂಕಟೇಶ್‌ ಇಡ್ಯಾಡಿ, ಹರಿಶ್ಚಂದ್ರ ಕಾಯರ್ಗ ಹಾಗೂ ಓಂಕಾರ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
25ರಿಂದ ಜಾತ್ರೆ

ಜಾತ್ರೆ ಅಂಗವಾಗಿ ಮಾ. 25ರಂದು ಬೆಳಗ್ಗೆ ಭಕ್ತರಿಂದ ಹೊರೆಕಾಣಿಕೆ ಸಮರ್ಪಣೆ, ಕ್ಷೇತ್ರ ಸ್ವತ್ಛತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ ನಡೆಯಲಿದೆ.

ಮಾ.26ರಂದು ಪ್ರಾತಃಕಾಲ ನಿತ್ಯಪೂಜೆ, ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ದೇವರ ವಾರ್ಷಿಕ ಪ್ರತಿಷ್ಠಾ ದಿನದ ಪೂಜೆ, ಕಲಶಾಭಿಷೇಕ, ದೈವಗಳಿಗೆ ತಂಬಿಲ, ನೂತನ ವಸಂತಕಟ್ಟೆಯ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ದೀಪಾರಾಧನೆ, ತ್ರ್ಯಯಂಬಕ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಭೂತ ಬಲಿ, ವಸಂತ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ಅನಂತರ ಓಂಕಾರ ಸೇವಾ ಸಮಿತಿಯ ಆರೇಲ್ತಡಿ ಇವರ ವತಿಯಿಂದ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಿಂದ “ಭಾಗ್ಯದ ಬಂಗಾರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.ಸವಣೂರು ಮಾ.21: ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೆ ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಮಾ. 25 ಮತ್ತು 26ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಗೊನೆಮುಹೂರ್ತ ನಡೆಯಿತು.

ದೇವಸ್ಥಾನ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಕಾರ್ಯದರ್ಶಿ ಶಿವಪ್ರಸಾದ್‌ ಶೆಟ್ಟಿ ಕಿನಾರ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ನವೀನ್‌ ಕುಮಾರ್‌ ಶೆಟ್ಟಿ ಮುಗೇರುಗುತ್ತು, ರಾಕೇಶ ರೈ ಕೆಡೆಂಜಿ, ಶಿವರಾಮ ಗೌಡ ಮೆದು, ಅರ್ಚಕ ಪದ್ಮನಾಭ ಕುಂಜತ್ತಾಯ, ಆಶಾ ಪ್ರವೀಣ್‌ ನಾೖಕ್‌ ಕಂಪ, ಮೋನಪ್ಪ ಗೌಡ ಆರೆಲ್ತಡಿ, ಪ್ರೇಮಾ ಪುಟ್ಟಣ್ಣ ನಾಯ್ಕ ಕೆಡೆಂಜಿ, ಪ್ರಮುಖರಾದ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ಪ್ರಭಾಕರ ಶೆಟ್ಟಿ ನಡುಬೈಲು, ವೆಂಕಟೇಶ್‌ ಇಡ್ಯಾಡಿ, ಹರಿಶ್ಚಂದ್ರ ಕಾಯರ್ಗ ಹಾಗೂ ಓಂಕಾರ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

25ರಿಂದ ಜಾತ್ರೆ
ಜಾತ್ರೆ ಅಂಗವಾಗಿ ಮಾ. 25ರಂದು ಬೆಳಗ್ಗೆ ಭಕ್ತರಿಂದ ಹೊರೆಕಾಣಿಕೆ ಸಮರ್ಪಣೆ, ಕ್ಷೇತ್ರ ಸ್ವತ್ಛತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ ನಡೆಯಲಿದೆ.

ಮಾ.26ರಂದು ಪ್ರಾತಃಕಾಲ ನಿತ್ಯಪೂಜೆ, ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ದೇವರ ವಾರ್ಷಿಕ ಪ್ರತಿಷ್ಠಾ ದಿನದ ಪೂಜೆ, ಕಲಶಾಭಿಷೇಕ, ದೈವಗಳಿಗೆ ತಂಬಿಲ, ನೂತನ ವಸಂತಕಟ್ಟೆಯ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ದೀಪಾರಾಧನೆ, ತ್ರ್ಯಯಂಬಕ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಭೂತ ಬಲಿ, ವಸಂತ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ಅನಂತರ ಓಂಕಾರ ಸೇವಾ ಸಮಿತಿಯ ಆರೇಲ್ತಡಿ ಇವರ ವತಿಯಿಂದ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಿಂದ “ಭಾಗ್ಯದ ಬಂಗಾರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

LEAVE A REPLY

Please enter your comment!
Please enter your name here