Home ಧಾರ್ಮಿಕ ಸುದ್ದಿ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನ: ಮಹಾಸಭೆ

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನ: ಮಹಾಸಭೆ

239
0
SHARE

ಸುಳ್ಯ: ಆಲೆಟ್ಟಿ ಗ್ರಾಮದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಮಹಾಸಭೆ ದೇಗುಲದ ಸಭಾಂಗಣದಲ್ಲಿ ರವಿವಾರ ನಡೆಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ನಾರ್ಕೋಡು ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿ ಸಭೆಯಲ್ಲಿ ಅಂಗೀಕರಿಸಲಾಯಿತು. ಮುಂಬರುವ ದಿನಗಳಲ್ಲಿ ದೇಗುಲದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವ ಬಗ್ಗೆ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ದೇಗುಲಕ್ಕೆ ಅಗತ್ಯವಿರುವ ಸಭಾಭವನ ಮತ್ತು ಭೋಜನ ಶಾಲೆ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವ್ಯವಸ್ಥಾಪನ ಸಮಿತಿ ಸದಸ್ಯ ಸುಧಾಮ ಆಲೆಟ್ಟಿ ವಂದಿಸಿದರು. ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here