Home ಧಾರ್ಮಿಕ ಸುದ್ದಿ ನಾವೂರು ಶ್ರೀ ಸುಬ್ರಹ್ಮಣ್ಯ ದೇಗುಲ: ದರ್ಶನ ಬಲಿ

ನಾವೂರು ಶ್ರೀ ಸುಬ್ರಹ್ಮಣ್ಯ ದೇಗುಲ: ದರ್ಶನ ಬಲಿ

1283
0
SHARE

ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 9ರಂದು ಪ್ರಾರಂಭಗೊಂಡು ಫೆ. 14ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಫೆ. 14ರ ರಾತ್ರಿ ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ
ತುಳು ಸಾಂಸಾರಿಕ ಹಾಸ್ಯಮಯ ನಾಟಕ “ಪೊಪ್ಪ’ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here