Home ಧಾರ್ಮಿಕ ಸುದ್ದಿ ನಿಡಿಗಲ್‌: ಲೋಕನಾಡು ದೇಗುಲ ಜಾತ್ರೆ

ನಿಡಿಗಲ್‌: ಲೋಕನಾಡು ದೇಗುಲ ಜಾತ್ರೆ

431
0
SHARE

ಬೆಳ್ತಂಗಡಿ : ನಿಡಿಗಲ್‌ನ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಹಾಗೂ ಸಿರಿ ಜಾತ್ರೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಬುಧವಾರ ವಿವಿಧ ವೈದಿಕ ಕಾರ್ಯಕ್ರಮ, ಸಂಜೆ ಭಜನ್‌ ಸಂಕೀರ್ತನೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಕುಮಾರ ದರ್ಶನ, ಶ್ರೀ ದೇವರ
ಉತ್ಸವ, ವಸಂತಕಟ್ಟೆ ಪೂಜೆ, ಶ್ರೀ ಅಬ್ಬಗ ದಾರಗರ ಚೆನ್ನೆಮಣೆ ಆಟ, ಮೂಲ ಮಹಿಷಂತಾಯ, ರಕ್ತೇಶ್ವರೀ, ಪ್ರಧಾನ ದೈವ ಸೇಮಕಲ್ಲ ಪಂಜುರ್ಲಿ ದೈವಗಳಿಗೆ ನೇಮ,
ಕುಮಾರ ಮತ್ತು ಪಂಜುರ್ಲಿ ದೈವದ ಭೇಟಿ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಯವರು, ಭಕ್ತರು ಪಾಲ್ಗೊಂಡರು.

LEAVE A REPLY

Please enter your comment!
Please enter your name here