Home ಧಾರ್ಮಿಕ ಕಾರ್ಯಕ್ರಮ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಗಲು ರಥೋತ್ಸವ

ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಗಲು ರಥೋತ್ಸವ

878
0
SHARE
ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಹಗಲು ರಥೋತ್ಸವ ನಡೆಯಿತು.

ಪೊರ್ಕೋಡಿ: ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬ್ರಹ್ಮಶ್ರೀ ಎಡಪದವು ರಾಧಾಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಹಗಲು ರಥೋತ್ಸವ ನಡೆಯಿತು.

ದೇವಳದ ಪ್ರಧಾನ ಅರ್ಚಕ ಕೃಷ್ಣ ಕುಮಾರ್‌, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಆಚಾರ್‌, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ| ಜಯರಾಮ ಶೆಟ್ಟಿ ಬಜಪೆ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಾನ, ಮುಂಬಯಿ ಸಮಿತಿ ಅಧ್ಯಕ್ಷ ನವೀನ್‌ಎನ್‌. ರೈ, ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗೂ ಊರ ಹಾಗೂ ಪರವೂರಿನ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here