Home ಧಾರ್ಮಿಕ ಕಾರ್ಯಕ್ರಮ ಪೆಜಕ್ಕಳ,ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರ

ಪೆಜಕ್ಕಳ,ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರ

ವಾರ್ಷಿಕ ಜಾತ್ರೆ ಸಂಪನ್ನ

431
0
SHARE
ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಿತು.

ಪುಂಜಾಲಕಟ್ಟೆ : ಬಂಟ್ವಾಳ ತಾ| ಪಿಲಿಮೊಗರು ಗ್ರಾಮದ ಪೆಜಕ್ಕಳ, ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಜರಗಿತು.

ಬೆಳಗ್ಗೆ ಪಂಚಾಮೃತ ಅಭಿಷೇಕ, ನವಕಲಶಾಭಿಷೇಕ, ಪ್ರಧಾನ ಹೋಮ, ಧನ್ವಂತರಿ ಮಹಾಯಾಗ, ಮಧ್ಯಾಹ್ನ ಹಾಲು ಪಾಯಸ ಸೇವೆ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ಸಂಜೆ ಸಾರ್ವಜನಿಕ ಶನಿಪೂಜೆ, ದೈವಗಳಿಗೆ ಪರ್ವ, ಭಜನೆ ಮಂಗಲೋತ್ಸವ, ರಂಗಪೂಜೆ, ರಾತ್ರಿ ದೇವರ ಬಲಿ ಹೊರಟು ಉತ್ಸವ, ಕೆರೆಕಟ್ಟೆ ಉತ್ಸವ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಮಕ್ಕಳಿಂದ ವಿವಿಧ ಕಾರ್ಯಕ್ರಮ,ಬಳಿಕ ತುಳುನಾಟಕ ನಡೆಯಿತು. ಆಡಳಿತ ಮೊಕ್ತೇಸರ ರಾಧಾಕೃಷ್ಣ ಕಕೃಣ್ಣಾಯ, ಭಜನ ಮಂಡಳಿ ಅಧ್ಯಕ್ಷ ಅರುಣ ಐತಾಳ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here