Home ಧಾರ್ಮಿಕ ಸುದ್ದಿ ಸಿಡ್ನಿಯಲ್ಲಿ ಶ್ರೀನಿವಾಸ ಕಲ್ಯಾಣ

ಸಿಡ್ನಿಯಲ್ಲಿ ಶ್ರೀನಿವಾಸ ಕಲ್ಯಾಣ

1015
0
SHARE

ಉಡುಪಿ : ಆಸ್ಟ್ರೇಲಿಯಾದ ಸಿಡ್ನಿ ಮಹಾನಗರದ ಶ್ರೀ ಪುತ್ತಿಗೆ ಮಠದ
ಶ್ರೀ ವೆಂಕಟಕೃಷ್ಣ ವೃಂದಾವನದಲ್ಲಿ ಪ್ರಥಮವಾಗಿ ವೈಭವದ ಶ್ರೀನಿವಾಸಕಲ್ಯಾಣ
ಮಹೋತ್ಸವ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಿತು.

ಸಿಡ್ನಿ ಮಹಾನಗರದ ಮೇಯರ್‌, ಸಂಸದರು ಸೇರಿದಂತೆ ಎರಡು ಸಾವಿರ ಭಕ್ತರು
ಪಾಲ್ಗೊಂಡಿದ್ದರು. ಭಜನೆ, ನೃತ್ಯ ಸಂಗೀತ ವಲ್ಲದೆ ವಿದ್ವಾನ್‌ ಕೇಶವ ತಾಡಪತ್ರಿ
ಅವರಿಂದ ಪ್ರವಚನ ಇತ್ಯಾದಿ ಕಾರ್ಯಕ್ರಮಗಳು ಜರಗಿದವು.

LEAVE A REPLY

Please enter your comment!
Please enter your name here