Home ಧಾರ್ಮಿಕ ಸುದ್ದಿ ಆ. 9: ಸಾಮೂಹಿಕ ವರಮಹಾಲಕ್ಷ್ಮೀ ವ್ರತ

ಆ. 9: ಸಾಮೂಹಿಕ ವರಮಹಾಲಕ್ಷ್ಮೀ ವ್ರತ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ

1578
0
SHARE

ಉಡುಪಿ: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆ. 9ರ ಸಂಜೆ 5ರಿಂದ ವರಮಹಾಲಕ್ಷ್ಮೀ ವ್ರತ ಪೂಜೆ ನೆರವೇರಲಿದೆ.

ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ|ಮೂ| ಕೃಷ್ಣಮೂರ್ತಿ ತಂತ್ರಿ ನೇತೃತ್ವದಲ್ಲಿ ಸಾಮೂಹಿಕವಾಗಿ ಸಂಪನ್ನಗೊಂಡ ಬಳಿಕ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಕಲ್ಪೋಕ್ತ ಪೂಜೆ, ಪ್ರಸಾದ ವಿತರಣೆಯಾಗಲಿದೆ. ಗುರೂಜಿ ಅವರ ಸೇವಾರ್ಥ ಬೆಳಗ್ಗೆ ಧನ್ವಂತರಿ ಮಹಾಯಾಗ ಜರಗಲಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here