Home ಧಾರ್ಮಿಕ ಸುದ್ದಿ ಉಜಿರೆ: ವರ್ಷಾವಧಿ ಜಾತ್ರೆ ಸಂಪನ್ನ

ಉಜಿರೆ: ವರ್ಷಾವಧಿ ಜಾತ್ರೆ ಸಂಪನ್ನ

1829
0
SHARE

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತು. ಸೋಮವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ನಡೆದಿತ್ತು.

ಮಂಗಳವಾರ ಬೆಳಗ್ಗೆ ಕವಾಟೋದ್ಘಾಟನೆ, ರಾತ್ರಿ ಅವಭೃಥ ಸ್ನಾನ ಹಾಗೂ ಧ್ವಜಾವರೋಹಣ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗೆ ಮಲ್ಪೊಡ್ಚಿ ತುಳು ನಾಟಕ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here