Home ಧಾರ್ಮಿಕ ಕಾರ್ಯಕ್ರಮ ಯೇನೆಕಲ್ಲು: ತುಂಬತ್ತಾಜೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಯೇನೆಕಲ್ಲು: ತುಂಬತ್ತಾಜೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

316
0
SHARE

ಸುಬ್ರಹ್ಮಣ್ಯ: ಯೇನೆಕಲ್ಲು ಗ್ರಾಮದ ತುಂಬತ್ತಾಜೆಯಲ್ಲಿ ಶ್ರೀರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಬೆಳಗ್ಗೆ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಶ್ರೀ ಉಳ್ಳಾಕುಲು, ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ ನಡೆಯಿತು.

LEAVE A REPLY

Please enter your comment!
Please enter your name here